ರಾಷ್ಟ್ರೀಯ

ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿಗಿಂತಲೂ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯ: ಮೋದಿ ವಾಗ್ದಾಳಿ

Pinterest LinkedIn Tumblr

ನವದೆಹಲಿ: ಈ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಭ್ರಷ್ಟಾಚಾರದಲ್ಲಿ ತೊಡಗಿತ್ತು ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿಗಿಂತಲೂ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿತ್ತು. ಜನರು ಅವರಿಗೆ ನೀಡಿದ್ದ ಜವಾಬ್ದಾರಿಯನ್ನು ನಿರ್ವಹಿಸುವುದರಲ್ಲಿ ವಿಫಲರಾಗಿದ್ದಾರೆ.

ವಿಪಕ್ಷಗಳು ಬಾಲಾಕೋಟ್ ಮೇಲಿನ ವೈಮಾನಿಕ ದಾಳಿಯ ಬಗ್ಗೆ ವಿಪಕ್ಷಗಳು ಸಾಕ್ಷ್ಯ ಕೇಳಿದ್ದವು, ಸೇನೆಯನ್ನು ಪ್ರಶ್ನಿಸಿದ್ದವು, ಸಾಕ್ಷ್ಯ ಕೇಳಿ ಪಾಕಿಸ್ತಾನದ ಪರವಾಗಿ ಮಾತನಾಡುವುದೇಕೆ ಎಂದು ಪ್ರಧಾನಿ ಮೋದಿ ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

Comments are closed.