ರಾಷ್ಟ್ರೀಯ

ಅಯೋಧ್ಯೆಯ ಗೋಶಾಲೆಯಲ್ಲಿ ಹಸುಗಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ ! ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆ; ಹಿಗ್ಗಾಮುಗ್ಗಾ ಥಳಿಸಿದ ಜನ

Pinterest LinkedIn Tumblr

ಅಯೋಧ್ಯೆ: ಉತ್ತರಪ್ರದೇಶದಲ್ಲಿ ಕರ್ತಾಲಿಯಾ ಬಾಬಾ ಆಶ್ರಮ ನಡೆಸುತ್ತಿರುವ ಗೋಶಾಲೆಯಲ್ಲಿ ವ್ಯಕ್ತಿಯೊರ್ವ ಹಸುಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು ಆತನ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜಕುಮಾರ್ ಎಂಬಾತ ಹಸುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಆಶ್ರಮದ ಸಿಬ್ಬಂದಿ ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆನಂತರ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 376 ಹಾಗೂ 511ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಯೋಧ್ಯೆ ಎಸ್ಎಸ್ಪಿ ಜೋಗೇಂದ್ರ ಕುಮಾರ್ ತಿಳಿಸಿದ್ದಾರೆ.

Comments are closed.