ರಾಷ್ಟ್ರೀಯ

ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಸುಶೀಲ್ ಕುಮಾರ್ ನಿಧನ

Pinterest LinkedIn Tumblr

ಹೊಸದಿಲ್ಲಿ : ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಸುಶೀಲ್ ಕುಮಾರ್ (79) ಅವರು ಅನಾರೋಗ್ಯದಿಂದ ದಿಲ್ಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು.

ಕುಮಾರ್ 1998 ರಿಂದ 2000 ರವರೆಗೆ ನೌಕಾಪಡೆಯ ಮುಖ್ಯಸ್ಥರಾಗಿದ್ದರು

Comments are closed.