ರಾಷ್ಟ್ರೀಯ

ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: 11 ಜನರ ಸಾವು

Pinterest LinkedIn Tumblr


ಬಿಹಾರ: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಜನರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮುಜಾಫರ್ ಪರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ನಡೆದಿದೆ ಮಾಧ್ಯಮದ ವರದಿ ತಿಳಿಸಿದೆ.

ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು ಮೃತಪಟ್ಟವರನ್ನು ಇನ್ನಷ್ಟೇ ಗುರುತಿಸಬೇಕಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments are closed.