ರಾಷ್ಟ್ರೀಯ

50ನೇ ವರ್ಷಕ್ಕೆ ಕಾಲಿಡುತ್ತಿರುವ ರಾಹುಲ್ ಗಾಂಧಿ; ಹುಟ್ಟುಹಬ್ಬ ಆಚರಿಸದಿರಲು ನಿರ್ಧಾರ

Pinterest LinkedIn Tumblr

ನವದೆಹಲಿ:ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಶುಕ್ರವಾರ 50ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ಕೊರೋನಾ ಸೋಂಕಿನ ಸಂಕಷ್ಟ ಮತ್ತು ಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಕಳೆದ ಸೋಮವಾರ ರಾತ್ರಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.

Comments are closed.