ರಾಷ್ಟ್ರೀಯ

ಭಾರತ-ಚೀನಾ ನಡುವೆ ಭಾರೀ ಸಂಘರ್ಷ ನಡೆದ ಲಡಾಖ್ ಗಲ್ವಾನ್ ಕಣಿವೆ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Pinterest LinkedIn Tumblr

ಲಡಾಖ್: ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್’ಗೆ ಭೇಟಿ ನೀಡಿದ್ದಾರೆ.

ಜೂ.15ರಂದು ಭಾರತ ಹಾಗೂ ಚೀನಾ ನಡುವೆ ಭಾರೀ ಸಂಘರ್ಷ ನಡೆದಿತ್ತು, ಚೀನಾ ನಡೆಸಿದ್ದ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿದೆ.

Comments are closed.