ರಾಷ್ಟ್ರೀಯ

ಕ್ರಿಶ್ಚಿಯನ್ನರಿಗೆ ‘ಜೈ ಶ್ರೀ ರಾಮ್’ ಹೇಳಲು ಒತ್ತಾಯ: ತಲೆ ಬೋಳಿಸಿದ ದು#ಷ್ಕರ್ಮಿಗಳು

Pinterest LinkedIn Tumblr


ರಾಂಚಿ: ಗೋಹ#ತ್ಯೆ ಶಂಕೆಯ ಮೇಲೆ ಕೆಲ ಬುಡಕಟ್ಟು ಕ್ರೈಸ್ತರಿಗೆ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಬ#ಲವಂತ ಮಾಡಿದ್ದಲ್ಲದೇ, ಥ#ಳಿಸಿ, ತಲೆ ಬೋಳಿಸಿದ ಘಟನೆ ಜಾರ್ಖಂಡ್ ನ ಸಿಮ್ಡೆಗಾದ ಭೇರಿಕುದಾರ್ ಹಳ್ಳಿಯಲ್ಲಿ ನಡೆದಿದೆ.

ಬಿದಿರಿನ ಕೋಲು ಮತ್ತು ಕಬ್ಬಿಣದ ಸರಳುಗಳನ್ನು ಹಿಡಿದ ಗ್ರಾಮ ಪ್ರವೇಶಿಸಿದ 60ಕ್ಕೂ ಹೆಚ್ಚು ಜನರ ಗುಂಪು ಬುಡಕಟ್ಟು ಕ್ರೈಸ್ತರ ಮೇಲೆ ಹ#ಲ್ಲೆ ನಡೆಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಸೆಪ್ಟೆಂಬರ್ 16 ರಂದು ಈ ಘಟನೆ ನಡೆದಿದ್ದು, ಮರುದಿನ ದೂ#ರು ದಾಖಲಿಸಲಾಗಿದೆ. ಸೆಪ್ಟೆಂಬರ್ 25 ರಂದು ಸ್ಥಳೀಯ ಕಾರ್ಯಕರ್ತರೊಬ್ಬರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರವೇ ಈ ವಿಷಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಪೊ#ಲೀಸರು ಎ#ಫ್ಐಆರ್ ದಾಖಲಿಸಿದ್ದು, ನಾಲ್ಕು ಜನರನ್ನು ಬಂ#ಧಿಸಿದ್ದಾರೆ.

ಇಲ್ಲಿಯವರೆಗೆ 9 ಮಂದಿ ಆ#ರೋಪಿಗಳಲ್ಲಿ ನಾಲ್ವರನ್ನು ಬಂ#ಧಿಸಿದ್ದೇವೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದೇವೆ. ಆ#ರೋಪಿಗಳ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಹಾಗೂ ಇತರೆ ಸೆಕ್ಷನ್ ಗಳಡಿ ಕೇ#ಸ್ ದಾಖಲಿಸಲಾಗಿದೆ”ಎಂದು ಸಿಮ್ಡೆಗಾ ಪೊಲೀಸ್ ವರಿಷ್ಠಾಧಿಕಾರಿ ಶಾಮ್ಸ್ ಟ್ಯಾಬ್ರೆಜ್ ಹೇಳಿದ್ದಾರೆ.

Comments are closed.