ರಾಷ್ಟ್ರೀಯ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

Pinterest LinkedIn Tumblr

ನವದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕೇಂದ್ರ ಸರ್ಕಾರದ ರೆವೆನ್ಯೂ ಕಾರ್ಯದರ್ಶಿ ತರುಣ್ ಬಜಾಜ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭ ಅಡುಗೆ ಅನಿಲ, ತೈಲ ಬೆಲೆ ಏರಿಕೆ ಕುರಿತು ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.

 

Comments are closed.