ಅಂತರಾಷ್ಟ್ರೀಯ

ವಿಶ್ವದ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ, ಕೈಲಾಶ್ ಸತ್ಯಾರ್ಥಿ

Pinterest LinkedIn Tumblr

narendramodi-with-kailash-satyarthi

ನ್ಯೂಯಾರ್ಕ್: ಫಾರ್ಚೂನ್ ಮ್ಯಾಗಜಿನ್‌ನ 50 ಪ್ರಭಾವಿ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನೋಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

2015ರ ವಿಶ್ವದ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ 5 ನೇ ಸ್ಥಾನ ಗಳಿಸಿಕೊಂಡಿದ್ದು ಸತ್ಯಾರ್ಥಿ ಅವರು 28ನೇ ಸ್ಥಾನ ಗಳಿಸಿಕೊಂಡಿದ್ದಾರೆ.

ಪ್ರಸ್ತುತ ಪಟ್ಟಿಯಲ್ಲಿ ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಏತನ್ಮಧ್ಯೆ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಹೆಸರು ಈ ಪಟ್ಟಿಯಲ್ಲಿಲ್ಲ.

Write A Comment