ಅಂತರಾಷ್ಟ್ರೀಯ

ಬಾತ್ ರೂಂನಲ್ಲಿ ವ್ಯಕ್ತಿಯೊಂದಿಗೆ ಮೊಮ್ಮಗಳನ್ನು ಕಂಡ ಅಜ್ಜಿ !!!

Pinterest LinkedIn Tumblr

ಟೆಕ್ಸಾಸ್: ಮೊಮ್ಮಗಳ ಜತೆ 34 ವರ್ಷದ ಮಧ್ಯವಯಸ್ಕ ವ್ಯಕ್ತಿ ಸೆಕ್ಸ್ ಮಾಡುತ್ತಿದ್ದಾಗ ಅಜ್ಜಿ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಅಪ್ರಾಪ್ತ ವಯಸ್ಸಿನ ಮೊಮ್ಮಗಳ ಜತೆ ಸೆಕ್ಸ್ ಮಾಡುತ್ತಿದ್ದಾಗ ವ್ಯಕ್ತಿಯ ಮೇಲೆ ಅಜ್ಜಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿರುವುದು ಟೆಕ್ಸಾಸ್ ನ ಸ್ಯಾನ್ ಆಂಟೋನಿಯೋದಲ್ಲಿ. ಪಾರ್ಟಿ ಮುಗಿದ ಮೇಲೆ ಮಧ್ಯವಯಸ್ಕ ವ್ಯಕ್ತಿ 16 ವರ್ಷದ ಅಪ್ರಾಪ್ತ ಹುಡುಗಿಯೊಂದಿಗೆ ಬಾತ್ ರೂಂನಲ್ಲಿ ಸೆಕ್ಸ್ ಮಾಡುತ್ತಿದ್ದ.

ಈ ಸಂದರ್ಭದಲ್ಲಿ ಅಜ್ಜಿ ಕಣ್ಣಿಗೆ ಬಿದ್ದಿದ್ದು, ವ್ಯಕ್ತಿಗೆ ಇದೀಗ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇಸು ದಾಖಲಿಸಿ ದಂಡ ವಿಧಿಸಲಾಗಿದೆ.

Comments are closed.