ಅಂತರಾಷ್ಟ್ರೀಯ

ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಥಾಯ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ ಮೇರಿ ಕೋಮ್

Pinterest LinkedIn Tumblr

ಉಲನ್ ಉದೆ(ರಷ್ಯಾ): ಆರು ಬಾರಿ ವಿಶ್ವ ಚಾಂಪಿಯನ್ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಜಯ ಸಾಧಿಸಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಕೋಮ್ 5-0 ರಿಂದ ಥಾಯ್ಲೆಂಡ್ ನ ಜುತಮಾಸ್ ಜಿತ್ ಪಂಗ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎಂಟರ ಘಟ್ಟಕ್ಕೆ ಪ್ರವೇಶ ಪಡೆದಿದ್ದಾರೆ. ಆರಂಭದ ಮೂರು ನಿಮಿಷಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಮೇರಿ ಜಯ ಸಾಧಿಸಿದರು.

Comments are closed.