ಕರಾವಳಿ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಸಹೋದರಿ ವಿಧಿವಶ.

Pinterest LinkedIn Tumblr

Savithri_ Shivaram_passedaway_2

ಮಂಗಳೂರು,ಅ.07: ಕೇಂದ್ರ ರೈಲ್ವೇ ಸಚಿವ ಡಿ.ವಿ.ಸದಾನಂದ ಗೌಡ ಅವರ ಸಹೋದರಿ ಯಳಂದೂರು ಜಿಲ್ಲಾ ಪಂಚಾಯತ್‌ ಸದಸ್ಯೆ ಸಾವಿತ್ರಿ ಶಿವರಾಂ ಅವರು ಮಂಗಳವಾರ ನಿಧನ ಹೊಂದಿದ್ದಾರೆ.

Savithri_ Shivaram_passedaway_3 Savithri_ Shivaram_passedaway_4 Savithri_ Shivaram_passedaway_5 Savithri_ Shivaram_passedaway_6

ಸಾವಿತ್ರಿ ಅವರಿಗೆ 60 ವರ್ಷ ಪ್ರಾಯವಾಗಿದ್ದು, ಕೆಲ ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ,ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅದರೆ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಸಚಿವ ಡಿವಿ ಸದಾನಂದ ಗೌಡ ಅವರು ಕೆ.ಎಮ್.ಸಿ ಅಸ್ಪತ್ರೆಗೆ ಭೇಟಿ ನೀಡಿದರು.

Write A Comment