ಕರಾವಳಿ

ಚಾಲಕನ ನಿಯಂತ್ರಣ ಕಳೆದುಕೊಂಡು ಹೊಂಡಕ್ಕೆ ಉರುಳಿದ ಕಾರು.

Pinterest LinkedIn Tumblr

Car_Palty_Kalladka_1

ಕಲ್ಲಡ್ಕ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿಬಿದ್ದಿರುವ ಘಟನೆ ಬಿ.ಸಿರೋಡ್‌ನ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಆವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Car_Palty_Kalladka_2Car_Palty_Kalladka_3

ಅವಘಡ ಸಂಭವಿಸಿದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ವ್ಯತ್ಯಯ ಉಂಟಾಗಿದು ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿಕೊಟ್ಟರು.

Write A Comment