ಕುಂದಾಪುರ: ಖಾಸಗಿ ಬಸ್ಸು ಹಾಗೂ ಓಮ್ನಿ ಡಿಕ್ಕಿ: ಓಮ್ನಿಯಲ್ಲಿದ್ದ 8 ವಿದ್ಯಾರ್ಥಿಗಳು ದಾರುಣ ಸಾವು: ಹಲವರಿಗೆ ಗಾಯ(updated)

ಕುಂದಾಪುರ : ಖಾಸಗಿ ಬಸ್ಸು ಮತ್ತು ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮ್ನಿ ಕಾರು ಅಪಘಾತದಲ್ಲಿ ಓಮ್ನಿಯಲ್ಲಿದ್ದ 8 ಮಕ್ಕಳು ಸಾವನ್ನಪ್ಪಿ ಹಲವರು ಗಾಯಗೊಂಡ ದಾರುಣ ಘಟನೆ ಮಂಗಳವಾರ ತ್ರಾಸಿ ಮುಳ್ಳಿಕಟ್ಟೆ ಸಮೀಪದ ಮೋವಾಡಿ ಕ್ರಾಸ್ ಎಂಬಲ್ಲಿ ನಡೆದಿದೆ.   ತ್ರಾಸಿಯ ಡೊನ್ ಬೊಸ್ಕೋ ಶಾಲೆಯ ಸುಮಾರು 18 ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಕಾರು ಇದಾಗಿದ್ದು ಓರ್ವ ಶಿಕ್ಷಕಿ ಹಾಗೂ ಚಾಲಕ ಸಹಿತ 20 ಜನರಿದ್ದರು. ಮಕ್ಕಳನ್ನು ಕುಳ್ಳೀರಿಸಿಕೊಂಡು ತ್ರಾಸಿಯ ಮುಳ್ಳಿಕಟ್ಟೆ ಸಮೀಪ ಆಗಮಿಸಿ ಶಾಲೆಗೆ ತೆರಳಲು ಬಲಕ್ಕೆ ತಿರುವು ತೆಗೆದುಕೊಳ್ಳೂವ … Continue reading ಕುಂದಾಪುರ: ಖಾಸಗಿ ಬಸ್ಸು ಹಾಗೂ ಓಮ್ನಿ ಡಿಕ್ಕಿ: ಓಮ್ನಿಯಲ್ಲಿದ್ದ 8 ವಿದ್ಯಾರ್ಥಿಗಳು ದಾರುಣ ಸಾವು: ಹಲವರಿಗೆ ಗಾಯ(updated)