ಫೇಸ್‌ಬುಕ್‌ನಲ್ಲಿ ಕ್ರೈಸ್ತ ಸಮುದಾಯದವರ ಬಗ್ಗೆ ಅವಹೇಳನಕಾರಿ ಕಮೆಂಟ್ ಪೋಸ್ಟ್ : ಆರೋಪಿಯ ಬಂಧನಕ್ಕೆ ಆಗ್ರಹ

ಮೂಡುಬಿದಿರೆ, ಜೂ.23: ಕುಂದಾಪುರ ಸಮೀಪದ ತ್ರಾಸಿಯಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಕಮೆಂಟ್ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಲಾಗಿದೆ ಎಂದು ಮೂಡುಬಿದಿರೆಯ ಯುವ ಕ್ರೈಸ್ತ ಮುಖಂಡ ಅಶ್ವಿನಿ ಜೊಸ್ಸಿ ಪಿರೇರಾ ಅವರು ತಿಳಿಸಿದ್ದಾರೆ. ಗುರುವಾರಮೂಡುಬಿದಿರೆಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂದಾಪುರ ಸಮೀಪದ ತ್ರಾಸಿಯಲ್ಲಿ ಜೂ.21ರಂದು ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಕ್ರೈಸ್ತ ಸಮುದಾಯದವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರ ರೀತಿಯಲ್ಲಿ ಕಮೆಂಟ್ ಮಾಡಿರುವ ಕೃತ್ಯವನ್ನು ಖಂಡಿಸಿರುವ ಅವರು ಅಮಾನವೀಯ ರೀತಿಯಲ್ಲಿ … Continue reading ಫೇಸ್‌ಬುಕ್‌ನಲ್ಲಿ ಕ್ರೈಸ್ತ ಸಮುದಾಯದವರ ಬಗ್ಗೆ ಅವಹೇಳನಕಾರಿ ಕಮೆಂಟ್ ಪೋಸ್ಟ್ : ಆರೋಪಿಯ ಬಂಧನಕ್ಕೆ ಆಗ್ರಹ