ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 8 ಮಂದಿಗೆ ಗಾಯ

Pinterest LinkedIn Tumblr

golitottu_accdent_1

ಮಂಗಳೂರು, ಜು.25: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 8 ಮಂದಿ ಗಾಯಗೊಂಡ ಘಟನೆ ಉಪ್ಪಿನಗಂಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಆಗಮಿಸುತ್ತಿದ್ದ ಖಾಸಗಿ ಬಸ್ ಗೋಳಿತೊಟ್ಟು ಸಮೀಪಿಸುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

golitottu_accdent_2 golitottu_accdent_3 golitottu_accdent_4 golitottu_accdent_5

ಘಟನೆಯ ಪರಿಣಾಮ ಬಸ್ ಚಾಲಕ ಸಹಿತ 8ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Comments are closed.