ಕರಾವಳಿ

ಉಡುಪಿ ನೂತನ ಎಸ್ಪಿ ಕೆ.ಟಿ. ಬಾಲಕೃಷ್ಣ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಅವರ ವರ್ಗಾವಣೆ ಹಿನ್ನೆಲೆ ಉಡುಪಿಗೆ ನೂತನ ಎಸ್ಪಿ ಆಗಿ ಕೆ.ಟಿ. ಬಾಲಕೃಷ್ಣ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

????????????????????????????????????

ಐಪಿ‌ಎಸ್ 2006 ಬ್ಯಾಚಿನ ಅಧಿಕಾರಿಯಾಗಿರುವ ಕೆ.ಟಿ. ಬಾಲಕೃಷ್ಣ ಅವರು ಹಿಂದೆ ಗದಗ ಜಿಲ್ಲೆಯ ಎಸ್ಪಿ ಆಗಿದ್ದವರು. ಅವರು ಉಡುಪಿ ಜಿಲ್ಲೆಗೆ ನೂತನ ಎಸ್ಪಿ ಆಗಲಿದ್ದಾರೆ. ಒಂದೆರಡು ದಿನಗಳಲ್ಲಿ ಅಧಿಕಾರ ಹಸ್ತಾಂತರ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ಇದನ್ನೂ ಓದಿರಿ:

ಉಡುಪಿ ಖಡಕ್ ಎಸ್ಪಿ ಅಣ್ಣಾಮಲೈ ಚಿಕ್ಕಮಗಳೂರಿಗೆ ವರ್ಗಾವಣೆ

 

Comments are closed.