ಕರಾವಳಿ

ಅಗಸ್ಟ್ 22ರವರೆಗೆ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಪ್ರವೇಶ ನಿಷೇಧ

Pinterest LinkedIn Tumblr

Airport_sized_explosiv_1

ಮಂಗಳೂರು, ಆ.9: ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸ್ವಾತಂತ್ರ ದಿನದ ಭದ್ರತಾ ಕಾರಣಗಳಿಂದಾಗಿ ಆ.8ರಿಂದ 22ರವರೆಗೆ ಸಂದರ್ಶಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರಿಗೆ ಟಿಕೆಟನ್ನು ನೀಡಲಾಗುವುದಿಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಜೆ.ಟಿ.ರಾಧಾಕೃಷ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments are closed.