ಮಂಗಳೂರು : ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ 70ನೇ ಸ್ವಾತಂತ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಮಾಜಿ ವಿಧಾನಪರಿಷತ್ ಸದಸ್ಯರಾದ ಮೊನಪ್ಪ ಭಂಡಾರಿಯವರು ಧ್ವಜಾರೋಹಣವನ್ನು ನೇರವೇರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು , ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವರಾದ ಕೃಷ್ಣ ಜೆ.ಪಾಲೇಮಾರ್ ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿಶಂಕರ ಮಿಜಾರ್, ನಗರ ದಕ್ಷಿಣದ ಅಧ್ಯಕ್ಷರಾದ ವೇದವ್ಯಾಸ ಕಾಮತ್ ,ಉಮನಾಥ,ಗುರುಚರಣ್ ಮುಂತಾದವರು ಉಪಸ್ಥಿತರಿದ್ದರು.
Comments are closed.