ಕರಾವಳಿ

ಮಜ್ಜಿಗೆಯಲ್ಲಿ ಅಡಗಿದೆ ಆರೋಗ್ಯಕರ ಅಂಶ.

Pinterest LinkedIn Tumblr

butter_milk_photo

ಮಂಗಳೂರು: ಬಿರು ಬಿಸಿಲಲ್ಲಿ ದಾಹ ನೀಗುವ ಸಲುವಾಗಿ ಹಾಗೂ ದೇಹ ನಿರ್ಜಲೀಕರಣ ಆಗದಂತೆ ತಡೆಯಲು ಮಜ್ಜಿಗೆ ಕುಡಿಯುವುದು ಬಹಳ ಉಪಕಾರಿ.
ನಾವು ಕುಡಿಯುವ ಮಜ್ಜಿಗೆಯಲ್ಲಿ ಹಲವು ಆರೋಗ್ಯಕರ ಅಂಶಗಳು ಅಡಗಿದೆ. ಮಜ್ಜಿಗೆ ಕೇವಲ ದಾಹ ನೀಗುವ ಹಾಗೂ ದೇಹಕ್ಕೆ ತಂಪನ್ನು ನೀಡುವ ಪಾನೀಯ ಅಲ್ಲಾ. ಬದಲಾಗಿ ಇದು ನಮ್ಮ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.

ಮಜ್ಜಿಗೆಯಲ್ಲಿರುವ ಪ್ರೊಬಯೋಟಿಕ್ಸ್ ಜೀರ್ಣಕ್ರಿಯೆ ಹೆಚ್ಚಾಗಲು ಸಹಾಯ ಮಾಡುತ್ತದೆ. ಬೇಸಿಗೆಯ ಬಿಸಿಲಿನಿಂದ ದೇಹ ಬಿಸಿಯಾಗುತ್ತದೆ. ಇದನ್ನು ತಣಿಸಲು ಮಜ್ಜಿಗೆ ಸಹಾಯ ಮಾಡುತ್ತದೆ. ಮಜ್ಜಿಗೆ ಕುಡಿಯುವುದರಿಂದ ಆಯಸಿಡಿಟಿ ದೂರಾಗುತ್ತದೆ.

ಹೆಚ್ಚು ಖಾರ ಹಾಗೂ ಮಸಾಲೆ ಪದಾರ್ಥ ಸೇವನೆ ಮಾಡಿದ್ದರೆ, ಹೊಟ್ಟೆ ಹಾಗೂ ಎದೆ ಉರಿಯನ್ನು ನಿವಾರಿಸಲು ಮಜ್ಜಿಗೆ ಸಹಾಯ ಮಾಡುತ್ತದೆ.ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬಿನ ಅಂಶವನ್ನು ನಿವಾರಣೆ ಮಾಡಲು ಮಜ್ಜಿಗೆ ಸಹಕಾರಿ. ಕೆಲವು ಜನರಿಗೆ ಲ್ಯಾಕ್ಟೋಸ್ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಮಜ್ಜಿಗೆ ಕುಡಿದರೆ ದೇಹಕ್ಕೆ ಕ್ಯಾಲ್ಸಿಯಂ ದೊರೆಯುತ್ತದೆ.

ನಮ್ಮ ದೇಹಕ್ಕೆ ಬೇಕಾದ ಕ್ಯಾಲ್ಸಿಯಂ, ವಿಟಮಿನ್, ಪ್ರೊಟೀನ್ಗಳನ್ನು ಮಜ್ಜಿಗೆ ನೀಡುತ್ತದೆ. ಕ್ಯಾನ್ಸರ್ ತಡೆ, ಕೊಲೆಸ್ಟ್ರಾಲ್ ಕಡಿಮೆ ಹಾಗೂ ರಕ್ತದೊತ್ತಡ ನಿಯಂತ್ರಿಸಲು ಮಜ್ಜಿಗೆ ರಾಮಬಾಣವಾಗಿದೆ. ಇನ್ನು ಮಜ್ಜಿಗೆ ಕುಡಿಯುವುದರಿಂದ ಹಲವು ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದಾಗಿದೆ.

Buttermilk is equally healthy as Yoghurt (Dahi). Buttermilk is categorised as sattvic food in Ayurveda. This yoghurt based drink has lots of healthy benefits. You can be made it at the home or you can buy it from the market it is easily available.

It’s a good option plus so healthy it is to beat the summers. This drink is much beneficial for the children and those adults who face the sunlight during these days.

If you tend to suffer from acid reflux after a meal, start incorporating buttermilk in your diet. The yoghurt will cool your stomach and soothe any irritation while the ginger and spices will help tackle the acidity. If you like to add them as for additional benefits.

Finding a drink that instantly helps in cutting those calories intake you got from Daal Makhni and Naan at night? Drinking chaas after your meal is a quick solution for your problem this will make you feel better since it washes down the oil, butter and ghee that coat your oesophagus and stomach, making you feel much lighter.

Buttermilk is a good source of proteins, potassium and B vitamins. Each of the ingredients in chaas is extremely healthy, with plenty of vitamins, minerals and antioxidants. These nutrients help your body to boost immunity, improve sleep, enable hormone synthesis and much more.

A study found that the milk fat molecules in buttermilk contain a unique bioactive protein that lowers cholesterol and has antiviral, antibacterial and anticarcinogenic properties. The same study found that drinking chaas every day can reduce blood pressure significantly.

Imagine that feeling of those chills going down through your oesophagus to your stomach. It just made your day.

Comments are closed.