ಕರಾವಳಿ

ಸಚಿವ‌ ಆರ್. ವಿ. ದೆಶಪಾಂಡೆ ಕದ್ರಿ ಕ್ಷೇತ್ರಕ್ಕೆ ಭೇಟಿ.

Pinterest LinkedIn Tumblr

kadri_despandy_visit

ಮಂಗಳೂರು,ಆ.19: ಕರ್ನಾಟಕ ಸರಕಾರದ‌ ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಆರ್. ದೇಶಪಾಂಡೆಯವರು ‌ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ಕ್ಷೇತ್ರಕ್ಕೆ‌ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ಕ್ಷೇತ್ರದ ಕಾರ್ಯ ನಿರ್ವಾಹಣಾಧಿಕಾರಿ ನಿಂಗಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ, ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ, ಮಹಾನಗರಪಾಲಿಕೆ‌ ಅಧಿಕಾರಿ ಗೋಕುಲ್‌ದಾಸ್ ನಾಯಕ್, ಅರುಣ್, ಪ್ರಭಾಕರ ಭಟ್ ಮೊದಲಾದವರು ಉಪಸ್ಥಿತರಿದ್ದರು.

Comments are closed.