ಕರಾವಳಿ

ಅವಳಿ ಜಿಲ್ಲೆಗಳ ಕ್ರೀಡಾ- ಸಾಂಸ್ಕೃತಿಕ ಉತ್ಸವ : ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ.ಕ.ಜಿಲ್ಲಾ ಮಹಿಳಾ ತಂಡ ಪ್ರಥಮ

Pinterest LinkedIn Tumblr

hagga_jaggata_dk

ಮಂಗಳೂರು : ಉಡುಪಿ ಜಿಲ್ಲೆಯ ಕೋಟಾದಲ್ಲಿ ಇತ್ತೀಚೆಗೆ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ ಜನಪ್ರತಿನಿಧಿಗಳ ಕ್ರೀಡಾ- ಸಾಂಸ್ಕೃತಿಕ ಉತ್ಸವದಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತು ಇತರ ಸದಸ್ಯರು ಈ ವೇಳೆ ಇವರ ಜೊತೆಗಿದ್ದರು.

Comments are closed.