ಕರಾವಳಿ

ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ; ಕಪ್ಪು ಪಟ್ಟಿ ಪ್ರತಿಭಟನೆ; ಕಾರ್ಯಕರ್ತರ ಬಂಧನ

Pinterest LinkedIn Tumblr

ಉಡುಪಿ: ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ ಉಡುಪಿಯ ತಾಲೂಕು ಕಚೇರಿಯ ಎದುರು ಪ್ರತಿಭಟನೆಗೆ ಮುಂದಾದರು.

udupi_tippujayanthi_protest-8 udupi_tippujayanthi_protest-5 udupi_tippujayanthi_protest-6 udupi_tippujayanthi_protest-3 udupi_tippujayanthi_protest-2 udupi_tippujayanthi_protest-7 udupi_tippujayanthi_protest-1 udupi_tippujayanthi_protest-4

ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದ ಬಿಜೆಪಿಯ ೫೦ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಟಿಪ್ಪು ಜಯಂತಿ ಆಚರಣೆಯ ಹಿನ್ನಲೆಯಲ್ಲಿ ಎಲ್ಲೆಡೆ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Comments are closed.