ಕರಾವಳಿ

ಡಾ. ಡಿ. ವೀರೆಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ : ಕಸಾಪದಿಂದ ಅಭಿನಂದನೆ

Pinterest LinkedIn Tumblr

ಮಂಗಳೂರು : ಶ್ರೀ ಕ್ಷೇತ್ರಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ್ಯ ಡಾ. ಹೆಗ್ಗಡೆಯವರನ್ನು‌ ಆಭಿನಂದಿಸಲಾಯ್ತು.

ಈ ಸಂದರ್ಭ ಪರಿಷತ್ತ್‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ, ನಂದಳಿಕೆ ಬಾಲಕೃಷ್ಣ ರಾವ್, ರತ್ನಾಕರ ಜೈನ್, ಜನಾರ್ದನ ಹಂದೆ, ಕನ್ನಡ ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು‌ ಅಧ್ಯಕ್ಷ ಮೋಹನ್‌ರಾವ್ ಮುಂತಾದವರು ಉಪಸ್ಥಿತರಿದ್ದರು.

Comments are closed.