ಕರಾವಳಿ

ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬದೊಂದಿಗೆ ಭಾವಚಿತ್ರಕ್ಕೆ ಪೋಸ್ ನೀಡಿದ ಪ್ರಧಾನಿ ಮೋದಿ / ಕಾರ್ಯಕ್ರಮದ ಫೋಟೋ ಆಲ್ಬಂ

Pinterest LinkedIn Tumblr

ಬೆಳ್ತಂಗಡಿ, ಅಕ್ಟೋಬರ್.30 : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬದೊಂದಿಗೆ ಭಾವಚಿತ್ರಕ್ಕೆ ಪೋಸ್ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆ ಔಪಚಾರಿಕ ಮಾತುಕತೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ಪ್ರಧಾನಿಯವರ ಕಾರ್ಯಕ್ರಮದ ಫೋಟೊ ಆಲ್ಬಂ

Comments are closed.