ಕರಾವಳಿ

ಹೆಬ್ರಿ ತಾಲೂಕು ರಚನೆ ಕುರಿತು ಸಚಿವರ ಸಭೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ, ಹೆಬ್ರಿ ನೂತನ ತಾಲೂಕು ರಚನೆ ಕುರಿತು , ಯುವ ಸಬಲೀಕರಣ ಮತ್ತು ಕ್ರೀಡೆ , ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ , ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಯಿತು.

ಸಭೆಯಲ್ಲಿ , ಕಾರ್ಕಳ ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ಜಿ.ಪಂ. ಸಿ‌ಇ‌ಓ ಶಿವಾನಂದ ಕಾಪಶಿ , ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಮತ್ತಿತರರು ಉಪಸ್ಥಿತರಿದ್ದರು.

Comments are closed.