ಕರಾವಳಿ

ಕೊಲ್ಲೂರಿನಲ್ಲಿ ಚಂಡಿಕಾ ಯಾಗ ಮಾಡಿಸಿದ ಪುದುಚೇರಿ ಸಿಎಂ ವಿ. ನಾರಾಯಣ ಸ್ವಾಮಿ

Pinterest LinkedIn Tumblr

ಕುಂದಾಪುರ: ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ಸೇವೆಯನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಶ್ರಿ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯವರಾದ ಎಚ್. ಕೃಷ್ಣಮೂರ್ತಿ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ.ರಮೇಶ ಗಾಣಿಗ , ನರಸಿಂಹ ಹಳಗೇರಿ ಮೊದಲಾದವರು ದೇವಳದ ವತಿಯಿಂದ ಸ್ವಾಗತಿಸಿದರು.

Comments are closed.