
ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವ್ರದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ, ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಾಂಸ್ಕ್ರತಿಕ ಹಾಗೂ ಸಹ ಪಠ್ಯಗಳ ಸ್ಪರ್ಧೆ ನೆಡೆದವು, ಇದರಲ್ಲಿ ಇಂಗ್ಲಿಷ್ ಪ್ರಬಂಧ ವಿಷಯದಲ್ಲಿ ಸ್ಪರ್ಧೆಯಲ್ಲಿ, ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೆನ್ಸಿಟಾ ರಾಣಿ ಡಿಸೋಜಾ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ತಲ್ಲೂರಿನ ವಿಲ್ಸನ್ ಫ್ರಾನ್ಸಿಸ್ ಮತ್ತು ಸವಿತಾ ಡಿಸೋಜಾರ ಪುತ್ರಿ.
Comments are closed.