ಉಡುಪಿ: ಮೀನುಗಾರಿಕೆ, ಯುವಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪೇಜಾವರ ಸ್ವಾಮೀಜಿಗಳನ್ನು ಭೇಟಿ ಮಾಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಕಳೆದ ತಿಂಗಳು ನಡೆದ ಪರ್ಯಾಯ ಕಾರ್ಯಕ್ರಮದ ಬಳಿಕ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.
Comments are closed.