ಕರಾವಳಿ

ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ಕರೆ

Pinterest LinkedIn Tumblr

ಮಂಗಳೂರು ಮಾರ್ಚ್ 27 : ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ತಿಳಿಸಿದ್ದಾರೆ.

ಅವರು ಉಪ್ಪಿನಂಗಡಿ ಘಟಕಕ್ಕೆ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿದರು. ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್ .ಬಿ  ಹಾಗೂ ಉಪ್ಪಿನಂಗಡಿ ಘಟಕದ ಗೃಹರಕ್ಷಕರು ಉಪಸ್ಥಿತರಿದ್ದರು.

Comments are closed.