ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಕ್ಯಾಶ್ ಸಮಸ್ಯೆಯಿಲ್ಲ?!

Pinterest LinkedIn Tumblr

ಉಡುಪಿ: ರಾಜ್ಯಾದ್ಯಂತ ಪ್ರಮುಖ ನಗರಗಳ ಎಟಿಎಂಗಳಲ್ಲಿ ನಗದು ಖಾಲಿಯಾಗಿ ಜನರು ಪರದಾಡುವ ಪರಿಸ್ಥಿತಿ ಎದು ರಾಗಿದೆ ಎನ್ನುವ ಮಾಹಿತಿ ಹರಿ ದಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಉಡುಪಿ ಜಿಲ್ಲೆಯ ಎಲ್ಲಿಯೂ ನಗದು ಕೊರತೆ ಕಂಡು ಬಂದಿಲ್ಲ.

ಜತೆಗೆ ಪ್ರತಿಷ್ಟಿತ ಬ್ಯಾಂಕ್‌ ಹಾಗೂ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ.

Comments are closed.