ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಈವರೆಗೆ ನಾಮಪತ್ರ ಸಲ್ಲಿಸಿದ್ದು ಸದ್ಯ ಇಬ್ಬರೇ!

Pinterest LinkedIn Tumblr

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ , ನಾಮಪತ್ರ ಸಲ್ಲಿಕೆಗೆ ಮೊದಲ ಎರಡನೇ ದಿನವಾದ ಇಂದು ನಾಮಪತ್ರ ಸಲ್ಲಿಕೆಯಾದ ವಿವಿರಗಳು ಕೆಳಗಿನಂತಿದೆ.

ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ
ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ
ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಸುಧೀರ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ
ಕಾರ್ಕಳ ಕ್ಷೇತ್ರಕ್ಕೆ ವಿ.ಸುನೀಲ್ ಕುಮಾರ್, ಭಾರತೀಯ ಜನತಾ ಪಾರ್ಟಿ ಇವರು ನಾಮಪತ್ರ ಸಲ್ಲಿಸಿದ್ದಾರೆ.

( ವಿ.ಸುನೀಲ್ ಕುಮಾರ್)

ನಾಮಪತ್ರ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 27 ಕೊನೆಯ ದಿನಾಂಕ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.