ಕರಾವಳಿ

ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು, ಎಪ್ರಿಲ್. 23: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊ ಅವರು ಸೋಮವಾರ ಮಹಾನಗರ ಪಾಲಿಕೆಯಲ್ಲಿನ ಚುನಾವಣಾಧಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಬಂದ ಜೆ.ಆರ್ ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Comments are closed.