ಕರಾವಳಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ಹೆಗ್ಗಡೆ ಮತದಾನ

Pinterest LinkedIn Tumblr

ಧರ್ಮಸ್ಥಳ, ಮೇ 12: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಅವರ ಪತ್ನಿ ಹಾಗು ಕುಟುಂಬದೊಂದಿಗೆ ಧರ್ಮಸ್ಥಳ ಮಂಜುನಾಧೇಶ್ವರ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಮುಂಜಾನೆ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ದಂಪತಿ ಮತ ಚಲಾವಣೆ ಮಾಡಿದರು.

Comments are closed.