ಕರಾವಳಿ

ನೂತನ ಶಾಸಕ ವೇದವ್ಯಾಸ ಕಾಮಾತ್‌ರಿಂದ ಆರ್.ಎಸ್‌ಎಸ್ ಸ್ಥಾಪಕ ಡಾ.ಹೆಡಗೆವಾರ್‌ಗೆ ಗೌರವ ನಮನ

Pinterest LinkedIn Tumblr

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಚುನಾಯಿತರಾದ ಡಿ. ವೇದವ್ಯಾಸ್ ಕಾಮತ್ ರವರು ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾದ ಪೂಜನೀಯ ಡಾ. ಕೇಶವ ಬಲಿರಾಮ್ ಹೆಡಗೆವಾರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಗೌರವ ಸಮರ್ಪಿಸಿದರು.

ವೇದವ್ಯಾಸ್ ಕಾಮತ್ ರವರು ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿದ್ದು ಸಮಾಜ ಸೇವೆಯನ್ನು ಮಾಡುತ್ತಾ ಬಂದಿದ್ದರು , ಈ ಬಾರಿಯ ಚುನಾವಣೆಯಲ್ಲಿ ನಗರದ ಯುವಕ ಯುವತಿಯರ ಅಪಾರ ಬೆಂಬಲ ದೊರಕಿದೆ .

Comments are closed.