ಕರಾವಳಿ

ಉಡುಪಿ ಸೈಂಟ್ ಮೇರಿಸ್‌ಗೆ ಪ್ರವಾಸಿ ಟೂರಿಸ್ಟ್ ಬೋಟ್ ಸ್ಥಗಿತ

Pinterest LinkedIn Tumblr

ಉಡುಪಿ: ಮಲ್ಪೆ ಬೀಚ್‌ನಿಂದ ಹಾಗೂ ಮಲ್ಪೆ ಬಂದರಿನಿಂದ ಸೈಂಟ್ ಮೆರೀಸ್ ದ್ವೀಪಕ್ಕೆ ಪ್ರಯಾಣಿಸುವ ಬೋಟ್‌ಗಳಿಗೆ ಮತ್ತು ಮಲ್ಪೆ ಬೀಚ್‌ನಲ್ಲಿ ಜಲಕ್ರೀಡಾ ಚಟುವಟಿಕೆ ನಡೆಸುವ ಎಲ್ಲಾ ಪ್ರವಾಸಿ ಬೋಟ್‌ಗಳಿಗೆ ಪ್ರತಿ ವರ್ಷದಂತೆ ಮೇ 16 ರಿಂದ ಸೆಪ್ಟಂಬರ್ 15ರ ವರೆಗೆ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ ಹಾಗೂ ಬೋಟ್ ಚಲಾಯಿಸುವುದು ನಿಷಿದ್ದವಾಗಿರುತ್ತದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Comments are closed.