ಕರಾವಳಿ

ಮಂಗಳೂರು ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿದ್ದರೆ ಮಾಹಿತಿ ನೀಡಲು ಮನಪಾ ಮನವಿ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಹಾಗೂ ಅಪಾಯ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಿ ತೆರವುಗೊಳಿಸಲು ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಮಹಾನಗರಪಾಲಿಕೆ ನಿರ್ಧರಿಸಿದೆ. ಸಾರ್ವಜನಿಕರು ಇಂತಹ ಕಟ್ಟಡ ಅಥವಾ ಮರಗಳ ಬಗ್ಗೆ ದೂರವಾಣಿ ಸಂಖ್ಯೆ 0824-2220313 ಗೆ ಕರೆ ಮಾಡಿ ಮಾಹಿತಿ ನೀಡಲು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Comments are closed.