ಕರಾವಳಿ

ಆನೆಗುಡ್ಡೆ ಶ್ರೀ ವಿನಾಯಕನಿಗೆ 21 ಸಾವಿರ ತೆಂಗಿನ ಕಾಯಿ ಮೂಡುಗಣಪತಿ ಸೇವೆ

Pinterest LinkedIn Tumblr

ಕುಂದಾಪುರ: ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಪ್ರಥಮ ಬಾರಿ 21 ಸಾವಿರ ತೆಂಗಿನಕಾಯಿ ಮೂಡುಗಣಪತಿ ಸೇವೆ ನಡೆಯಿತು.

ಮೂಲ ಉಡುಪಿ ಜಿಲ್ಲೆಯ ಅನಿವಾಸಿ ಭಾರತೀಯ ಅಮೆರಿಕಾ ಮೇಜರ್ ಡಾ.ಪ್ರವರ್ಧನ್ ಬಿರ್ತಿ ಹಾಗೂ ವಂದನಾ ಬಿರ್ತಿ ಸೇವೆ ಸಲ್ಲಿಸಿದ ಭಕ್ತರು. ದೇಸ್ಥಾನದ ಅನುವಂಶೀಯ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಅರ್ಚಕ ವೃದ್ಧ ಸೇವೆ ಕಾರ್‍ಯ ನಿರವೇರಿಸಿದರು.

ಆನೆಗುಡ್ಡೆ ಶ್ರೀ ನಿನಾಯಕ ದೇವಸ್ಥಾನದಲ್ಲಿ 21 ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ನಡೆಯಿತು.

Comments are closed.