ಉಡುಪಿ: ತುಂಡರಿಸಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ರದ್ಧೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರುನಲ್ಲಿ ನಡೆದಿದೆ. ಮುಂಡ್ಕೂರು ಭಟ್ರಕರೆ ನಿವಾಸಿ ಯಮುನಾ ಸಪಾಳ್ತಿ(76) ಮೃತರು. ಹೂ ಕೊಯ್ಯಲು ಹೋಗಿದ್ದ ಸಂದರ್ಭದಲ್ಲಿ ನೆಲದಲ್ಲಿ ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಸಾವು ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.