ಕರಾವಳಿ

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ‌ ಆಹ್ವಾನ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್. 11: ಸೆಪ್ಟೆಂಬರ್15, ಶನಿವಾರ ದೇರಳಕಟ್ಟೆಯ ವಿದ್ಯಾರತ್ನ‌ಆಂಗ್ಲಮಾಧ್ಯಮ ಶಾಲೆಯಲ್ಲಿಜರಗಲಿರುವ ಮಂಗಳೂರು ತಾಲೂಕುಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಗೊಂಡಿರುವ ಹಿರಿಯ ಮಹಿಳಾ ಸಾಹಿತಿ ಶ್ರೀ ಬಿ.ಎಂ.ರೋಹಿಣಿಯವರಿಗೆ‌ಆಮಂತ್ರಣ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ‌ ಆಹ್ವಾನಿಸಲಾಯಿತು.

ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ, ಕ.ಸಾ.ಪ ಮಂಗಳೂರು ತಾಲೂಕುಘಟಕಾಧಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ದೇವಕಿ‌ ಅಚ್ಯುತ, ಕೋಶಾಧಿಕಾರಿ ಕೃಷ್ಣಮೂರ್ತಿ, ಮಹಿಳಾ ಸಭಾ‌ಅಧ್ಯಕ್ಷೆ ಜ್ಯೋತಿ ಆಳ್ವ, ಕಾರ್ಯದರ್ಶಿ ಶೋಭಾ ಜಗದೀಶ್‌ಉಪಾಧ್ಯ ಕ್ಷೆ ವೀಣಾ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Comments are closed.