ಕರಾವಳಿ

ಉಡುಪಿ ಮಲ್ಲಾರುವಿನ ಮಹಿಳೆ ನಾಪತ್ತೆ

Pinterest LinkedIn Tumblr

ಉಡುಪಿ: ಫಿದೋರ್ಸ್ (28 ವರ್ಷ) ಎಂಬುವವರು ಸೆಪ್ಟಂಬರ್ 19 ರಂದು, ಮಲ್ಲಾರು ಗ್ರಾಮ, ಉಡುಪಿ ಇಲ್ಲಿಂದ ಕಾಣೆಯಾಗಿದ್ದಾರೆ.

ಗೋಧಿ ಮೈಬಣ್ಣ , ಕನ್ನಡ, ತುಳು, ಇಂಗ್ಲೀಷ್, ಹಿಂದಿ ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ.9480805449 ಅಥವಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಉಡುಪಿ ದೂರವಾಣಿ ಸಂಖ್ಯೆ: 0820-2520333 /9480805431 ಗೆ ಮಾಹಿತಿ ನೀಡುವಂತೆ ಪೊಲೀಸ್ ಉಪನಿರೀಕ್ಷಕರು, ಕಾಪು ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.

Comments are closed.