
ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ತಿರುಮಲ ತಿರುಪತಿ ದೇವಸ್ಥಾನದ ಶ್ರೀ ದೇವರ ಪವಿತ್ರ ಪುಷ್ಕರಣಿಯಲ್ಲಿ ತೀರ್ಥ ಸ್ನಾನ ನೆರವೇರಿತು.

ಈ ಸಂದರ್ಭದಲ್ಲಿ ಮದ್ರಾಸ್ ಶ್ರೀ ಕಾಶೀ ಮಠದ ವ್ಯವಸ್ಥಾಪಕ ಸಮಿತಿಯ ಸುರೇಶ್ ಬಾಳಿಗಾ , ವಿಶ್ವನಾಥ್ ಭಟ್ , ಕಾರ್ಕಳ ಉದ್ಯಮಿ ಶ್ರೀನಿವಾಸ್ ಕಾಮತ್ , ಚೇo ಪಿ ಶ್ರೀಕಾಂತ್ ಭಟ್ , ವಿವಿಧ ಕ್ಷೇತ್ರಗಳಿಂದ ಆಗಮಿಸಿದ ವೈದಿಕರು ಉಪಸ್ಥಿತರಿದ್ದರು.
Comments are closed.