ಕರಾವಳಿ

ಉಡುಪಿ: ಪೊಲೀಸ್ ಕಾನ್ಸ್ಟೇಬಲ್ : ಲಿಖಿತ ಪರೀಕ್ಷೆ ಮುಂದೂಡಿಕೆ

Pinterest LinkedIn Tumblr

ಉಡುಪಿ: ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳಿಗೆ ನವೆಂಬರ್ 25 ರಂದು ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು, ಉಡುಪಿ(ಎಮ್.ಜಿ.ಎಮ್) ಮತ್ತು ಪೂರ್ಣಪ್ರಜ್ಞ ಕಾಲೇಜು(ಪಿ.ಪಿ.ಸಿ) ಗಳಲ್ಲಿ ನಿಗಧಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

Comments are closed.