ಕರಾವಳಿ

ಆಸ್ಕರ್, ಮೋಯ್ಲಿಯನ್ನು ಭೇಟಿಯಾದ ಮೇಲ್ಮನೆ ಸಭಾಪತಿ ಪ್ರತಾಪಚಂದ್ರ ಶೆಟ್ಟಿ

Pinterest LinkedIn Tumblr

ಉಡುಪಿ: ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಗೊಂಡ ಪ್ರತಾಪಚಂದ್ರ ಶೆಟ್ಟಿ ಅವರು ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹಾಗೂ ಲೋಕಸಭಾ ಸದಸ್ಯ ವಿರಪ್ಪ ಮೋಯಿಲಿಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಹಾಗೂ ಪದ್ಮಪ್ರಸಾದ್ ಜೈನ್ ಉಪಸ್ಥಿತರಿದ್ದರು.

Comments are closed.