ಕರಾವಳಿ

ಪ್ರತಿ ದಿನ ಒಂದು ಏಲಕ್ಕಿಯನ್ನು ಬಾಯಲ್ಲಿ ಇಟ್ಟುಕೊಂಡರೆ ಅಗುವ ಪ್ರಯೋಜನ ಬಲ್ಲಿರಾ?

Pinterest LinkedIn Tumblr

ನಿಮಗೆ ನೋಡಲು ಗಾತ್ರದಲ್ಲಿ ಚಿಕ್ಕದಾಗಿ ಕಾಣುವ ಏಲಕ್ಕಿ ಮನುಷ್ಯನ ದೇಹಕ್ಕೆ ಬೇಕಾಗುವ ಹಲವು ಆರೋಗ್ಯಕಾರಿ ಗುಣಗಳನ್ನು ಹೊಂದಿವೆ. ನೀವು ಪ್ರತಿ ದಿನ ಒಂದು ಏಲಕ್ಕಿಯನ್ನು ಬಾಯಲ್ಲಿ ಇಟ್ಟುಕೊಂಡರೆ ಎಷ್ಟೊಂದು ಪ್ರಯೋಜನವಿದೆ ಗೋತ್ತಾ.? ಮುಂದೆಓದಿ.

ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟು ಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು.

ಅಷ್ಟೇ ಅಲ್ಲದೆ ಏಲಕ್ಕಿಯನ್ನು ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನುಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡು ಬಂದಾಗಲು ಇದರ ಬಳಕೆಯನ್ನು ಮಾಡಬಹುದಾಗಿದೆ.

Comments are closed.