ಕರಾವಳಿ

ಉಡುಪಿ ಬಡಗಬೆಟ್ಟುವಿನ ಯುವತಿ ನಾಪತ್ತೆ

Pinterest LinkedIn Tumblr

ಉಡುಪಿ: ಯುವತಿಯೊಬ್ಬರು ನಾಪತ್ತೆಯಾದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಿತಾ (25 ವರ್ಷ) ಎಂಬುವವರು ಫೆಬ್ರವರಿ 4 ರಂದು, ನೇತಾಜಿ ನಗರ, ಬಡಗ ಬೆಟ್ಟು ಗ್ರಾಮ, ಉಡುಪಿ ಇಲ್ಲಿಂದ ಕಾಣೆಯಾಗಿದ್ದು, 5 ಅಡಿ 3 ಇಂಚು ಎತ್ತರವಿದ್ದು, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಮಣಿಪಾಲ ಪೊಲೀಸ್ ಠಾಣೆ, ದೂ.ಸಂಖ್ಯೆ: 0820-2570328, ಅಥವಾ ಪೊಲೀಸ್ ನಿರೀಕ್ಷಕರು, ಮಣಿಪಾಲ ಪೊಲೀಸ್ ಠಾಣೆ (9480805448), ಅಥವಾ ಪೊಲೀಸ್ ಉಪ ನಿರೀಕ್ಷಕರು, ಮಣಿಪಾಲ ಪೊಲೀಸ್ ಠಾಣೆ ( 9480805475) ಇವರಿಗೆ ಮಾಹಿತಿ ನೀಡುವಂತೆ ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.