ಕರಾವಳಿ

ಮಂಗಳೂರು : 500 ವರ್ಷ ಪುರಾತನ ಶ್ರೀ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ

Pinterest LinkedIn Tumblr

ಮಂಗಳೂರು : ಮಂಗಳೂರಿನ ರಥಭೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಸುಮಾರು 500 ವರ್ಷ ಪುರಾತನ ದೇವಳವಾದ ಶ್ರೀ ಕುಡ್ಥೇರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವವು ಸೋಮವಾರದಂದು ರಥಬೀದಿಯಲ್ಲಿ ಸಾವಿರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು.

ಚಿತ್ರ : ಮಂಜು ನೀರೇಶ್ವಾಲ್ಯ

Comments are closed.