ಕರಾವಳಿ

ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಸಚಿವರಾದ ಕೆ.ಜೆ. ಜಾರ್ಜ್‌, ಡಾ| ಜಯಮಾಲಾ ಮೊದಲಾದವರು ಇದ್ದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಕೆ ತೆರಳಿದ ಪ್ರಮೋದ್‌ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

Comments are closed.