ಕರಾವಳಿ

ಬಿಜೆಪಿ ಮುಲ್ಕಿ ಮೂಡಬಿದ್ರೆ ಪೇಜ್ ಪ್ರಮುಖರ ಸಮಾವೇಶ

Pinterest LinkedIn Tumblr

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶ ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ನಡೆಯಿತು.

ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ,ಸಂಜೀವ ಮಠಂದೂರು ಉಪಸ್ಥಿತರಿದ್ದರು.

Comments are closed.