ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್‌ರೈ ಭೇಟಿ

Pinterest LinkedIn Tumblr

ಮಂಗಳೂರು ; ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿ‌ಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಎಂ.ಮಿಥುನ್‌ ರೈ ಇಂದು ಪುತ್ತೂರಿನಲ್ಲಿರುವ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಮಾಜಿ ಶಾಸಕಿಯಾದ ಶ್ರೀಮತಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನವೀನ್ ಭಂಡಾರಿ, ಹೇಮನಾಥ ಶೆಟ್ಟಿ, ಪ್ರವೀಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Comments are closed.